CWMA ಆದೇಶ ಕರ್ನಾಟಕ ಸರ್ಕಾರ ಉಲ್ಲಂಘನೆ ಮಾಡಿದೆ ಎಂದು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ ತಮಿಳುನಾಡು ಸರ್ಕಾರ.

1 min read · Updated 188 views
WhatsApp
CWMA ಆದೇಶ ಕರ್ನಾಟಕ ಸರ್ಕಾರ ಉಲ್ಲಂಘನೆ ಮಾಡಿದೆ ಎಂದು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ ತಮಿಳುನಾಡು ಸರ್ಕಾರ.

CWMA ಆದೇಶ ಕರ್ನಾಟಕ ಸರ್ಕಾರ ಉಲ್ಲಂಘನೆ ಮಾಡಿದೆ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

ಇದಕ್ಕೆ ಉತ್ತರವಾಗಿ ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವರಾದ ರಾಮಲಿಂಗ ರೆಡ್ಡಿ ಅವರು ಇಲಾಖೆಯ ಅಧಿಕಾರಿಗಳಿಗೆ ಮತ್ತು ವಕೀಲರಿಗೆ ನಿರ್ದೇಶನ ನೀಡಿದ್ದು ಇದರ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ,

ಈಗಾಗಲೇ ಡ್ಯಾಮ್ ತುಂಬಿ ನೀರು ಹೊರ ಹರಿಯುತ್ತಿದ್ದು ಈ ನೀರು ತಮಿಳುನಾಡಿಗೆ ಹರಿಯುತ್ತಿದೆ . ಹೀಗಿರುವಾಗ ತಮಿಳು ನಾಡಿನ ಆರೋಪದಲ್ಲಿ ಹುರುಳಿಲ್ಲ ಎಂದಿದ್ದಾರೆ.

Advertisement
AdSense · in-feed

Related