ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ನಿಖಿಲ್ ಕುಮಾರಸ್ವಾಮಿ.

1 मिनट में पढ़ें · अपडेट किया गया 33 व्यूज़
WhatsApp
ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ನಿಖಿಲ್ ಕುಮಾರಸ್ವಾಮಿ.

ಕಣಮಿಣಿಕೆಯ ಬಳಿ ಪೊಲೀಸರು ಬಿಡದಿ ಪಾದಯಾತ್ರೆಯನ್ನು ತಡೆದ ಹಿನ್ನಲೆಯಲ್ಲಿ ಪಾದಯಾತ್ರೆಯನ್ನು ಮುಕ್ತಾಯ ಗೊಳಿಸಿದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಕುರಿತು ಮಾತನಾಡಿದ ನಿಖಿಲ್ ಅವರು ನಾವು ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಇಂದಿನ ಪ್ರತಿಭಟನೆಯನ್ನು ಶಾಂತಿಯುತವಾಗಿ ಕೈಬಿಡಲಾಗಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಆ.18 ರಿಂದಫ್ರೀಡಂ ಪಾರ್ಕಿನಲ್ಲಿ ಬೃಹತ್ ಹೋರಾಟ ನಡೆಯಲಿದೆ ಎಂದು ತಿಳಿಸಿದ್ದಾರೆ.

विज्ञापन
AdSense · in-feed

संबंधित लेख